ಗದಗ ಸಿಟಿಯಲ್ಲಿ ಚಿರತೆ ಪ್ರತ್ಯಕ್ಷ, ಭಯಭೀತರಾದ ಜನರು

ಗದಗ: ಗದಗ ನಗರದ ಹೃದಯ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ. ಗದಗ ನಗರದ ಪಂಚಾಕ್ಷರಿ ನಗರದ ಆರನೇಯ…